Select Page

ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ

ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ

ಪ್ಯಾರಿಸ್ : ತೀವ್ರ ಕುತೂಹಲ ಮೂಡಿಸಿದ್ದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತಕ್ಕೆ ಕಂಚಿನ ಪದಕ ಲಭಿಸಿದೆ.

22ರ ಹರಿಯದ ಮನು ಭಾಕರ್ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ 2024 ರ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಮೊದಲ ಪದಕ ತಂದುಕೊಟ್ಟ ಕೀರ್ತಿಗೆ ಪಾತ್ರರಾಗಿದ್ದಾರೆ.

#Shooting #ManuBhaker

Advertisement

Leave a reply

Your email address will not be published. Required fields are marked *

error: Content is protected !!