Select Page

Advertisement

ರಾಯಣ್ಣ ಭಾವಚಿತ್ರಕ್ಕೆ ಅವಮಾನ ; ಆರೋಪಿಯ ಹೆಡೆಮುರಿ‌ ಕಟ್ಟಿದ ತಾಳಿಕೋಟಿ ಪೊಲೀಸ್

ರಾಯಣ್ಣ ಭಾವಚಿತ್ರಕ್ಕೆ ಅವಮಾನ ; ಆರೋಪಿಯ ಹೆಡೆಮುರಿ‌ ಕಟ್ಟಿದ ತಾಳಿಕೋಟಿ ಪೊಲೀಸ್

ಬಾಗಲಕೋಟೆ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ತಾಳಿಕೋಟಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಿನ್ನೆ ಮಂಗಳವಾರ ಹಗರಗುಂಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ** ಲಿ ಹಾರ ಹಾಕಿ ಅಪವಿತ್ರ ಮಾಡಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ತನಿಖೆ ನಡೆಸಿದ್ದ ಪೊಲೀಸರು ಅದೇ ಗ್ರಾಮದ ಯಲ್ಲಾಲಿಂಗ ಚಿಗರಿ ಎಂಬಾತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ಕಾರ್ಯಕ್ಕೆ ಎಸ್ಪಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!