Select Page

Advertisement

ಮಹಾಲಕ್ಷ್ಮಿ ಸೊಸೈಟಿ ಹಗರಣ ; ಆರೋಪಿಗಳ ಆಸ್ತಿ ಮುಟ್ಟುಗೊಲು ಹಾಕಿಕೊಂಡ ಪೊಲೀಸರು

ಮಹಾಲಕ್ಷ್ಮಿ ಸೊಸೈಟಿ ಹಗರಣ ; ಆರೋಪಿಗಳ ಆಸ್ತಿ ಮುಟ್ಟುಗೊಲು ಹಾಕಿಕೊಂಡ ಪೊಲೀಸರು

ಬೆಳಗಾವಿ : ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು.

ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬ್ಯಾಂಕ್ ಅವ್ಯಹಾರದಲ್ಲಿ ಸಾಗರ ಎ 1 ಆರೋಪಿಯಾಗಿದ್ದಾನೆ. ಇತನ ಆಸ್ತಿ ಮೌಲ್ಯ 6.ಕೋಟಿ 97 ಲಕ್ಷ ಠೇವಣಿ ಇಟ್ಟು ಬೇರೆ ಬೇರೆಯವರ ಹೆಸರಿನಲ್ಲಿ 81 ಕೋಟಿ ರೂ. ಲೋನ್ ಪಡೆದಿರುತ್ತಾರೆ ಎಂದರು.

ಬ್ಯಾಂಕಿನ ವಹಿವಾಟು ನಾಲ್ಕು ಬಾರಿ ಅಡಿಟ್ ಆಗಿದೆ. ಆದರೂ ಈ ಒಂದು ಅಂಶ ಕಂಡು ಹಿಡಿಯಲು ಸಾಧ್ಯವಾಗಿರಲಿಲ್ಲ. ಪ್ರಕರಣದಲ್ಲಿ ಬ್ಯಾಂಕ್ ಅಧಿಕಾರಿಗಳ ಜೊತೆಗೆ ನಮ್ಮ ಪೊಲೀಸರು‌112 ಆಸ್ತಿಗಳನ್ನು ಜಪ್ತಿ ಮಾಡಿ ಮಾಡಿದ್ದಾರೆ. ಇದರ ಸರಕಾರಿ ಮೌಲ್ಯ 13.ಕೋಟಿ 17 ಲಕ್ಷ ಇದೆ. ಮಾರ್ಕೆಟ್ ಮೌಲ್ಯ‌50 ಕೋಟಿ ರೂ.‌ಇದೆ ಎಂದರು.

Advertisement

Leave a reply

Your email address will not be published. Required fields are marked *

error: Content is protected !!