Video – ಹಿಂಡಲಗಾ ಜೈಲು ಬಿಟ್ಟ ರೇಣುಕಾಸ್ವಾಮಿ ಹತ್ಯೆ ಆರೋಪಿ ಪ್ರದೋಷ್
ಬೆಳಗಾವಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ ಗ್ಯಾಂಗ್ ಆರೋಪಿ ಎ-14 ಪ್ರದೋಷ್ ನನ್ನು ಗುರುವಾರ ಬೆಳಗಾವಿ ಹಿಂಡಲಗಾ ಕಾರಾಗೃಹದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಲಾಯಿತು.
ಬೀಗಿ ಭದ್ರತೆಯಲ್ಲಿ ಪ್ರದೋಶ್ ನನ್ನು ಹೈಕೋರ್ಟ್ ಆದೇಶ ಹಿನ್ನೆಲೆ ಇಂದು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ. ಕಳೆದಬಆಗಸ್ಟ್ 28 ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಆರೋಪಿ ಕರೆತಂದಿದ್ದ ಪೊಲೀಸರು. 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ ಪ್ರದೋಶ್ ರವಾನೆ ಮಾಡಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜ್ಯಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿ ಹಲವರನ್ನು ರಾಜ್ಯದ ವಿವಿಧ ಜೈಲಿಗೆ ಶಿಫ್ಟ್ ಮಾಡಿದ್ದ ಪೊಲೀಸರು ಪೊಲೀಸ್ ವಾಹನದಲ್ಲಿ ಕುಳಿತು ನಗೆ ಬೀರಿದ ಪ್ರದೋಶ್ ಬೆಂಗಳೂರಿನತ್ತ ಪೊಲೀಸರು ಕರೆದೊಯ್ದರು.


