Select Page

Advertisement

ತಹಶಿಲ್ದಾರ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ನೌಕರ

ತಹಶಿಲ್ದಾರ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ನೌಕರ

ಬೆಳಗಾವಿ : ಬೆಳಗಾವಿ ತಹಶಿಲ್ದಾರ ಕಚೇಯಲ್ಲೇ ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಗರದ ರಿಸಾಲ್ದಾರ ಗಲ್ಲಿಯಲ್ಲಿಯುವ ತಹಶಿಲ್ದಾರ ಕಚೇರಿಯಲ್ಲಿ ನೌಕರ ರುದ್ರಣ್ಣ ಎಡವಣ್ಣವರ ( 35 ) ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಕಚೇರಿಗೆ ಬಂದಿರುವ ನೌಕರ ಕೆಲಸ ಇದೆ ಎಂದು ಕಚೇರಿ ಒಳಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಕುರಿತು ಹಲವು ಅನುಮಾನ ಎಡೆಮಾಡಿಕೊಟ್ಟಿದೆ.

Advertisement

Leave a reply

Your email address will not be published. Required fields are marked *

error: Content is protected !!