Select Page

Advertisement

ಚಾಕು ಇರಿದು ಪ್ರೇಯಸಿಯನ್ನು ಕೊಚ್ಚಿ ಕೊಲೆ ಮಾಡಿದ ಪಾಗಲ್ ಪ್ರೇಮಿ

ಚಾಕು ಇರಿದು ಪ್ರೇಯಸಿಯನ್ನು ಕೊಚ್ಚಿ ಕೊಲೆ ಮಾಡಿದ ಪಾಗಲ್ ಪ್ರೇಮಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಪ್ರಿಯಕರನೇ ಬರ್ಬರವಾಗಿ ಚುಚ್ಚಿ ಕೊಲೆ ಮಾಡಿರುವ ಘಟನೆ ನಗರದ ಇಂದಿರಾನಗರ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.

ಅಸ್ಸಾಂ‌ ಮೂಲದ ಮಾಯಾ ಗೊಗಾಯ್ ಎಂಬುವವರು ನಗರದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೀಗೆ ಕೇರಳದ ಆರವ್ ಅನಾಯ್ ಎಂಬಾತ ಪರಿಚಯವಾಗಿದ್ದ, ಈ ವೇಳೆ ಪರಿಚಯ ಸ್ನೇಹಕ್ಕೆ ತಿರುಗಿತ್ತು.

ಇದೀಗ ಯುವತಿಯನ್ನು ಆರೋಪಿ ಆರವ್ ದಿ ರಾಯಲ್ ಲಿವಿನ್ಸ್ ನಲ್ಲಿ ಸರ್ವೀಸ್ ಅಪಾರ್ಟ್ಮೆಂಟ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಈ ಘಟನೆ ಸಂಬಂಧ ಸ್ಥಳಕ್ಕೆ‌ ಇಂದಿರಾ ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!