Select Page

Advertisement

ಖಾನಾಪುರ ತಾಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯಯ

ಖಾನಾಪುರ ತಾಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯಯ

ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ.01 ರಂದು ಬೆಳಗ್ಗೆ 9 ಘಂಟೆಯಿಂದ ಮದ್ಯಾಹ್ನ 1 ಘಂಟೆ ವರೆಗೆ 110 ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್
ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅದೇ ರೀತಿಯಾಗಿ ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ.01 ರಂದು ಬೆಳಗ್ಗೆ 9 ಘಂಟೆಯಿಂದ ಮದ್ಯಾಹ್ನ 1 ಘಂಟೆ ವರೆಗೆ 33ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ,
ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!