ಬೆಳಗಾವಿ : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಸುಕ್ಷೇತ್ರ ಮುಗಳಖೋಡ ಜಿಡಗಾ ಮಠದ ಶ್ರೀ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು
ಆರೋಗ್ಯ ವಿಚಾರಿಸಿದರು.
ಗುರುವಾರ ನಗರದ ಖಾಸಗಿ ಆಸ್ಪತ್ರೆಗೆ ಭೆಟಿನೀಡಿದ ಶ್ರೀಗಳು ಸಚಿವರ ಆರೋಗ್ಯ ವಿಚಾರಿಸಿ ಭೇಗ ಗುಣಮುಖರಾಗಲಿ ಎಂದು ಹಾರೈಸಿದರು.



