Select Page

Advertisement

ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್

ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್

ಬೆಂಗಳೂರು : ಮುಡಾ ಪ್ರಕರಣದ ಆರೋಪದಲ್ಲಿ ಲೋಕಾಯುಕ್ತ ತನಿಖೆ ವರದಿ ‌ಬಹಿರಂಗಗೊಂಡಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ನಾಳೆ ನ್ಯಾಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಲು ಮುಂದಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.

ಲೋಕಾಯುಕ್ತ ವರದಿ ಕುರಿತು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ‌ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದು, ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!