Select Page

Advertisement

ಕಪಿಲೇಶ್ವರ ದೇವಸ್ಥಾನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪೂಜೆ

ಕಪಿಲೇಶ್ವರ ದೇವಸ್ಥಾನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪೂಜೆ

ಬೆಳಗಾವಿ : ಮಹಾ ಶಿವರಾತ್ರಿಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಕುಟುಂಬ ಸಮೇತ ಬೆಳಗಾವಿಯ ಶ್ರೀ ಕಪಿಲೇಶ್ವರ ಮಂದಿರಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿದಂತೆ ಕುಟುಂಬದವರೆಲ್ಲ ಜೊತೆಗಿದ್ದರು.

Advertisement

Leave a reply

Your email address will not be published. Required fields are marked *

error: Content is protected !!