ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಿನ ದೇವಲಾಪೂರ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ವಿದ್ಯಾರ್ಥಿನಿ ಸಾಧನೆಗೆ ಶಾಲೆಯ ಶಿಕ್ಷಕ, ಶಿಕ್ಷಕಿಯರು, ಗ್ರಾಮಸ್ಥರು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.
SSLC ಫಲಿತಾಂಶ ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬೆಳಗಾವಿ ಕುವರಿ….!



