ಕಾಗವಾಡ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ..!
ಕಾಗವಾಡ : ಕಾಗವಾಡ ತಹಶಿಲ್ದಾರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಿಸಿದ ಕಡತಗಳ ಪರಿಶೀಲನೆ ಮಾಡಿದ್ದಾರೆ.
ಬುಧವಾರ ಲೋಕಾಯುಕ್ತ ಡಿಎಸ್ಪಿ ಬಿ. ಎಸ್. ಪಾಟೀಲ್ ನೇತೃತ್ವದ ತಂಡ ಸುಮಾರು 5 ಗಂಟೆಯವರೆಗೆ ದಾಖಲೆ ಪರಿಶೀಲನೆ ನಡೆಸಿತು.
ಸಮಯದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಗಳಾದ ನಿರಂಜನ್ ಪಾಟೀಲ್, ರವಿಕುಮಾರ್ ಧರ್ಮಟ್ಟಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿಗಳು, ತಹಶೀಲ್ದಾರ್ ರಾಜೇಶ್ ಬುರ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


