ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಘಟನೆ ನಡೆದರೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಆಕ್ರೋಶ ಹೊರಹಾಕಿದ್ದರು. ಸಧ್ಯ ಈ ಘಟನೆಗೆ ಕುರಿತಂತೆ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.