Select Page

Advertisement

ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ ; ನೂತನ ಕಮಿಷನರ್ ಇವರೇ…!

ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ ; ನೂತನ ಕಮಿಷನರ್ ಇವರೇ…!


ಬೆಳಗಾವಿ : ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ‌ಮಾಡಲಾಗಿದ್ದು, ಬೆಳಗಾವಿ, ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿದ್ದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇವರ ಜಾಗಕ್ಕೆ 2009 ರ ಬ್ಯಾಚ್ ಅಧಿಕಾರಿ
ಭೂಷಣ್ ಗುಲಾಬರಾವ್ ಬೊರಾಸೆ ಅವರನ್ನು ನೇಮಕ ಮಾಡಲಾಗಿದೆ.

ಕಳೆದ ಕೆಲ ದಿನಗಳಿಂದ ಬೆಳಗಾವಿ ನಗರದಲ್ಲಿ ಅಪರಾಧ ಕೃತ್ಯಗಳಿಗೆ ಕೊನೆಯೇ ಇಲ್ಲದಂತಾಗಿತ್ತು. ಸಧ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ.



Advertisement

Leave a reply

Your email address will not be published. Required fields are marked *

error: Content is protected !!