Select Page

Advertisement

ಭೀಕರ ರಸ್ತೆ ಅಪಘಾತ ; ಮೂವರು ಸಾವು

ಭೀಕರ ರಸ್ತೆ ಅಪಘಾತ ; ಮೂವರು ಸಾವು

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿ‌‌ನ ಇಟಗಿ ಕ್ರಾಸ್ ಬಳಿ ನಡೆದಿದೆ.

ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂರು ಜನ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.‌

ಏಕಾಏಕಿ ಮೈ ಮೇಲೆ ಹರಿದ ಟ್ಯಾಂಕರ್ ಪರಿಣಾಮ ಸ್ಥಳದಲ್ಲಿ ಮೂರು ಜನ ಮೃತ ಪಟ್ಟಿದ್ದಾರೆ. ಓರ್ವ ಕಾರ್ಮಿಕ ಹಾಗೂ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದೆ ಮತ್ತಿಬ್ಬರ ಮಹಿಳೆಯಿಗೆ ಗಾಯವಾಗಿದೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆ ರವಾನಿಸಲಾಗಿದೆ.



Advertisement

Leave a reply

Your email address will not be published. Required fields are marked *

error: Content is protected !!