Select Page

Advertisement

BREAKING : ಅಹಮದಾಬಾದ್ ನಲ್ಲಿ ವಿಮಾನ ದುರಂತ..!

BREAKING : ಅಹಮದಾಬಾದ್ ನಲ್ಲಿ ವಿಮಾನ ದುರಂತ..!



ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ನಲ್ಲಿ ವಿಮಾನ ದುರಂತ ಸಂಭವಿಸಿರುವ ಘಟನೆ ಈಗಷ್ಟೇ ನಡೆದಿದೆ.

ಅಹಮದಾಬಾದ್ ನ ವಿಮಾನ ನಿಲ್ದಾಣ ಪಕ್ಕದಲ್ಲೇ ವಿಮಾನ ಅವಘಡ ಸಂಭವಿಸಿದ್ದು, ಸುಮಾರು 242 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. #AhmedabadPlaneCrashes Flight – AI171

ಅಹಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ವಿಮಾನ ನಿಲ್ದಾಣದಿಂದ ಹೊರಡುವ ವೇಳೆ ನಿಯಂತ್ರಣ ಕಳೆದುಕೊಂಡು ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಅಹಮದಾಬಾದ್ ಕೇಂದ್ರ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ ದುರ್ಘಟನೆ ನಡೆದ ಕೆಲ ಕ್ಷಣದಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!