BREAKING : ಗುಜರಾತ್ ವಿಮಾನ ದುರಂತದ ಭಯಾನಕ ವೀಡಿಯೋ ವೈರಲ್
ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿರುವ ಭೀಕರ ವಿಮಾನ ದುರಂತದ ವೀಡಿಯೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಘಟನೆ ವೇಳೆ ಸ್ಥಳೀಯರು ವೀಡಿಯೋ ಸೆರೆಹಿಡಿದಿದ್ದಾರೆ. 242 ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್ ನಿಂದ ಲಂಡನ್ ಗೆ ವಿಮಾನ ತೆರಳುವ ವೇಳೆ ದುರಂತ ಸಂಭವಿಸಿದೆ.
ಈಗಾಗಲೇ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯೆ ಸಾವಿನ ಸಂಖ್ಯೆ ಹೆಚ್ಚುಚ ಸಾಧ್ಯತೆ ಇದೆ.


