Select Page

Advertisement

ಕಾನ್ಸ್‌ಟೇಬಲ್ ನಿಂದ ಲೈಂಗಿಕ ದೌರ್ಜನ್ಯ ; ಪೋಕ್ಸೋ ‌ಪ್ರಕರಣ ದಾಖಲು

ಕಾನ್ಸ್‌ಟೇಬಲ್ ನಿಂದ ಲೈಂಗಿಕ ದೌರ್ಜನ್ಯ ; ಪೋಕ್ಸೋ ‌ಪ್ರಕರಣ ದಾಖಲು

ಹುಬ್ಬಳ್ಳಿ : ಆರು ವರ್ಷದ ಬಾಲಕಿಗೆ ಪೊಲೀಸ್ ಕಾನ್ಸ್‌ಟೇಬಲ್ ನಿಂದ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ‌.

ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಕಾನ್ಸ್‌ಟೇಬಲ್ ಹಜರತ್ ಮಿಟ್ಟೆಖಾನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಬಾಲಕಿ ತಂದೆ ಕೊಟ್ಟ ದೂರಿನ ಅನ್ವಯ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ದೂರು ನೀಡಲು ಬಂದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದ ಪೊಲೀಸ್ ನಂತರ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ.

Advertisement

Leave a reply

Your email address will not be published. Required fields are marked *

error: Content is protected !!