ಅಥಣಿ : ತಾಲೂಕಿನ ಹಿರಿಯ ಪತ್ರಕರ್ತ ಚನ್ನಯ್ಯ ಇಟ್ನಾಳಮಠ ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ.‌

ಕನ್ನಡಪ್ರಭ ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್‌ ನಲ್ಲಿ ವರದಿಗಾರರ ಸುದೀರ್ಘ ಅವಧಿಯವರೆಗೆ ಕರ್ತವ್ಯ ನಿರ್ವಹಿಸಿದ್ದ ಇವರು ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.