Select Page

Advertisement

ಭೀಕರ ರಸ್ತೆ ಅಪಘಾತ ; ಯೋಧ ಸಾವು

ಭೀಕರ ರಸ್ತೆ ಅಪಘಾತ ; ಯೋಧ ಸಾವು

ಖಾನಾಪುರ : ರಜೆಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದ ಬಳಿ ನಡೆದಿದೆ.

ಸೌರಬ್ ದ್ರೌಪದಕರ್ (28) ಮೃತ ದುರ್ದೈವಿ. ಖಾನಾಪುರ – ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಂದ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ.

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Advertisement

Leave a reply

Your email address will not be published. Required fields are marked *

error: Content is protected !!