ಅನಾರೋಗ್ಯ ; ಪೊಲೀಸ್ ಪೇದೆ ಸಾವು
ತೊಂಡಿಕಟ್ಟಿ : ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ನಿವಾಸಿ ಹಾಗೂ ಬೆಂಗಳೂರ ಪೋಲಿಸ್ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಿದ ಪ್ರವೀಣ ಗಣಪತಿ ಅಂಗಡಿ (33) ಗುರುವಾರ ಮೇದುಳಿನ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಚಿಕೀತ್ಸೆ ಫಲಕಾರಿಯಾಗದೆ ಬೆಂಗಳೂರದಲ್ಲಿ ನಿಧನರಾದರು.
ಮೃತರು ತಂದೆ, ತಾಯಿ, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಮೃತರ ಅಂತ್ಯಕ್ರಿಯೆ ಶುಕ್ರವಾರ ಆ.8 ರಂದು ಬೆಳಿಗ್ಗೆ 8:30 ಕ್ಕೆ ತೊಂಡಿಕಟ್ಟಿ ರುದ್ರ ಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ

