
ದಲಿತ ಮಹಿಳೆಗೆ ಅವಹೇಳನ ಆರೋಪ ; ಯತ್ನಾಳ್ ವಿರುದ್ಧ ಎಫ್ಐಆರ್

ಕೊಪ್ಪಳ : ದಲಿತ ಮಹಿಳೆಗೆ ಅವಹೇಳನ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸನಾತನ ಧರ್ಮದವರು ಮಾತ್ರ ದಸರಾದಲ್ಲಿ ಚಾಮುಂಡಿ ದೇವಿಗೆ ಪುಷ್ಟಾರ್ಚನೆ ಮಾಡಬೇಕು ಹೊರತು ದಲಿತ ಮಹಿಳೆಗೆ ಅವಕಾಶವಿಲ್ಲ ಎಂದು ಹೇಳಿದ್ದರು.
ದಲಿತ ಮಹಿಳೆಗೆ ಅವಮಾನ ಮಾಡಿರುವ ಆರೋಪದ ಮೇಲೆ ಶಾಸಕರ ವಿರುದ್ಧ ಮಲ್ಲಿಕಾರ್ಜುನ ಪೂಜಾರ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.