ಅಥಣಿ : ಕೃಷ್ಣಾ ನದಿಗೆ ಮಹಿಳೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ದರೂರ ಪಕ್ಕದ ಕೃಷ್ಣಾ ನದಿಯಲ್ಲಿ ಘಟನೆ ಬುಧವಾರ ನಡೆದಿದೆ.

ಸುಮಾರು 50 ವರ್ಷದ ಮಹಿಳೆ ದರೂರ ಬ್ರಿಡ್ಜ್ ಮೇಲಿಂದ ನದಿಗೆ ಹಾರಿದ್ದಾಳೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.