ಅನೈತಿಕ ಸಂಬಂಧ ; ಯುವಕನ ಕೊಚ್ಚಿ ಕೊಲೆ
ಬೆಳಗಾವಿ : ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ನಡೆದಿದೆ.
ಕೆಲಸಕ್ಕೆ ಹೋಗಿದ್ದ ಮಹಾಂತೇಶ ಬುಕನಟ್ಟಿ (24) ಬಸ್ ನಿಂದ ಕೆಳಗೆ ಇಳಿದಯ ಮನೆಗೆ ಹೋಗುವಾಗ ಮುಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


