ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಾರೋಗ್ಯ ಹಿನ್ನಲೆಯಲ್ಲಿ ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಸಧ್ಯ ಜನರಲ್ ವಾರ್ಡ್ ಗೆ ಶಿಪ್ಟ್ ಮಾಡಲಾಗಿದೆ. ಜೊತೆಗೆ ಆರೋಗ್ಯದ ಕುರಿತು ತೀವ್ರ ನಿಗಾ ವಹಿಸಲಾಗಿದೆ.