BREAKING : ಸಾಹುಕಾರ್ ಗೆ ಶಾಕ್ ; ಡಿಸಿಸಿ ಚುನಾವಣೆ ಮುಂದೂಡಿದ ಕೋರ್ಟ್..!
ಬೆಳಗಾವಿ : ಅಕ್ಟೋಬರ್ 19 ರಂದು ನಡೆಯಲಿರುವ ಏಳು ಕ್ಷೇತ್ರಗಳ ನಿರ್ದೇಶಕ ಸ್ಥಾನದ ಚುನಾವಣೆಗೆ ಸಧ್ಯ ವಿಘ್ನ ಎದುರಾಗುದ್ದು ಇದರಲ್ಲಿ ಒಂದು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ.
ಹುಕ್ಕೇರಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಸಂಘಗಳಿಂದ ಪ್ರತಿನಿಧಿಸುವ ನಿರ್ದೇಶಕ ಸ್ಥಾನದ ಚುನಾವಣೆಯನ್ನು ಮುಂದೂಡುವಂತೆ ಹೈಕೋರ್ಟ್ ಆದೇಶ
ನೀಡಿರುವ ಹಿನ್ನಲೆಯಲ್ಲಿ ಮುಂದಿನ ಕೋರ್ಟ್ ಆದೇಶದವರೆಗೆ ಚುನಾವಣೆ ಮುಂದೂಡಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ದೊರೆಯಬೇಕು.



