ಬೆಳಗಾವಿ : ಅಥಣಿ ತಾಲೂಕಿನ ಸತ್ತಿ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಬ್ಬರು ಸ್ಥಳದಲ್ಲೇ ಸಾವಣಪ್ಪಿರುವ ಘಟನೆ ವರದಿಯಾಗಿದೆ.
ಬೈಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೇ ಸಾವಣಪ್ಪಿದ್ದಾರೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕು.
ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ ; ಇಬ್ಬರು ಸ್ಥಳಾದಲ್ಲೇ ಸಾವು



