Select Page

Advertisement

ಅಥಣಿ : ಶಂಕರಹಟ್ಟಿಯಲ್ಲಿ ಭೀಕರ ರಸ್ತೆ ಅಪಘಾತ..!

ಅಥಣಿ : ಶಂಕರಹಟ್ಟಿಯಲ್ಲಿ ಭೀಕರ ರಸ್ತೆ ಅಪಘಾತ..!

ಬೆಳಗಾವಿ : ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ನಡೆದ ಘಟನೆ ಶಂಕರಹಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಅಥಣಿ ತಾಲೂಕಿನ ಶಂಕರಹಟ್ಟಿ ಗ್ರಾಮದ ಗೋಕಾಕ್ – ಅಥಣಿ ಮುಖ್ಯರಸ್ತೆಯಲ್ಲಿ ಘಟನೆ ಸಂಭವಿಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!