Select Page

Advertisement

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಪಿಎಸ್ಐ

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಪಿಎಸ್ಐ

ಬೆಂಗಳೂರು : ಮೂರು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರಿನ ಚಿಕ್ಕಜಾಲ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಬಳಿ ಪಿಎಸ್ಐ ಶಿವಣ್ಣ ಎಂಬಾತ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.

ಈ ಕುರಿತು ವ್ಯಕ್ತಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!