Select Page

Advertisement

ಬೆಳಗಾವಿ ಹೃದಯ ಭಾಗದಲೇ ಗಾಂಧಿ ಪ್ರತಿಮೆಗೆ ಅವಮಾನ ; ಸಾಂತಾ ಕ್ಲಾಸ್ ಟೋಪಿ ಹಾಕಿದ ಕಿಡಿಗೇಡಿಗಳು

ಬೆಳಗಾವಿ ಹೃದಯ ಭಾಗದಲೇ ಗಾಂಧಿ ಪ್ರತಿಮೆಗೆ ಅವಮಾನ ; ಸಾಂತಾ ಕ್ಲಾಸ್ ಟೋಪಿ ಹಾಕಿದ ಕಿಡಿಗೇಡಿಗಳು

ಬೆಳಗಾವಿ : ನಗರದ ಹೃದಯಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಕೆಂಪು ಟೋಪಿ ಹಾಕಿ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ನಗರದ ಹಿಂಡಲಗಾ ರಸ್ತೆಯ ಗಾಂಧಿ ಚೌಕ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಸಾಂತಾ ಕ್ಲಾಸ್ ಕೆಂಪು ಟೋಪಿ ಹಾಕುವ ಮೂಲಕ ಅವಮಾನ ಎಸಗಿದ್ದಾರೆ.

ಸಧ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಒಬ್ಬ ಮಹಾನ್ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನ ಮಾಡಿದವರ ಮೇಲೆ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!