Athani : ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವಣಪ್ಪಿರುವ ಘಟನೆ ಅಥಣಿ ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ವೈಷ್ಣವಿ ಮೋರೆ (26) ಮೃತಪಟ್ಟ ಮಹಿಳೆ.‌ ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವಣಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ‌ನಡೆದಿದೆ.