Select Page

Advertisement

ದ್ವಿತೀಯ ಪಿಯುಸಿ ಫಲಿತಾಂಶ – ಮಹತ್ವದ ಅಪ್ಡೇಟ್…!

ದ್ವಿತೀಯ ಪಿಯುಸಿ ಫಲಿತಾಂಶ – ಮಹತ್ವದ ಅಪ್ಡೇಟ್…!



ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶದ‌ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ‌ಇಲಾಖೆ ಮಹತ್ವದ ಅಪ್ಡೇಟ್ ಒಂದನ್ನು‌‌ ನೀಡಿದೆ. ಇಂದು ಬರಬೇಕಿದ್ದ ಫಲಿತಾಂಶ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಇದೀಗ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಇದೇ ಏಪ್ರಿಲ್ 9 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶ ತಿಳಿಯಲು ಕಾಲೇಜಿಗೆ ಹೋಗಬೇಕಿಲ್ಲ, ಮನೆಯಲ್ಲೇ ಕುಳಿತು ಫಲಿತಾಂಶ ತಿಳಿಯಬಹುದಾಗಿದೆ. ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸುವ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು.

ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.


Advertisement

Leave a reply

Your email address will not be published. Required fields are marked *

error: Content is protected !!