Select Page

Advertisement

ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ



ಬೆಳಗಾವಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬೆಳಗಾವಿ ವಿದ್ಯಾರ್ಥಿನಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

ಬೆಳಗಾವಿ ನಗರದ ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಧ್ವನಿ ಕುಲಕರ್ಣಿ ಕಾಮರ್ಸ್ ವಿಭಾಗದಲ್ಲಿ 599 ಅಂಕ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ.

ಇಂಗ್ಲಿಷ್ ವಿಷಯದಲ್ಲಿ 100 ಕ್ಕೆ 99 ಅಂಕ ಪಡೆದಿದ್ದರೆ ಇನ್ನುಳಿದ ವ್ಯವಹಾರ ಅಧ್ಯಯನ, ಸಂಖ್ಯಾಶಾಸ್ತ್ರ, ಲೆಕ್ಕಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಹಾಗೂ ಸಂಸ್ಕೃತ ವಿಷಯಗಳಲ್ಲಿ 100 ಕ್ಕೆ 100 ಅಂಕ ಪಡೆದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!