ಸಹಕಾರಿ ಸಂಘದ ಕಚೇರಿಯಲ್ಲಿ ರಾಸಲೀಲೆ ; ಸರಸಕ್ಕೆ ನಿಂತ ಅಧಿಕಾರಿ Video ವೈರಲ್..!

ಬಾಗಲಕೋಟೆ : ಕೆಲಸದ ಅವಧಿಯಲ್ಲೇ ಕಚೇರಿಯಲ್ಲಿ ಮಹಿಳೆ ಜೊತೆ ಅಶ್ಲೀಲವಾಗಿ ಅಧಿಕಾರಿ ನಡೆದುಕೊಂಡಿರುವ ಘಟನೆ ಬಾಗಲಕೋಟೆಯ ನಾಗರಾಳ ಗ್ರಾಮದಲ್ಲಿ ನಡೆದಿದೆ.
ನಾಗರಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಕೆಲಸದ ಸಂದರ್ಭದಲ್ಲಿ ಎಂಬುವವರು ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ್ದಾರೆ.
ಕಚೇರಿಯಲ್ಲಿ ಕೆಲಸ ಮಾಡಬೇಕಾಗಿದ್ದ ಅಧಿಕಾರಿ ಈ ರೀತಿ ವರ್ತನೆ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಸಧ್ಯ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಧಿಕಾರಿಯ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಹಕಾರಿ ವಲಯದಲ್ಲಿ ಮುಜುಗರ ಸೃಷ್ಟಿಸಿದೆ.

