BREAKING – ಮುಖ್ಯಮಂತ್ರಿಯಾದ ಮೊದಲ ದಿನವೇ ಭರ್ಜರಿ ಘೋಷಣೆ : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಬೆಂಗಳೂರು : ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಮರುಕ್ಷಣವೇ ಸಿಎಂ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ.
ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ. ಈ ಕುರಿತು ಸಿಎಂ ಡಿಕೆಶಿ ಭರ್ಜರಿ ಘೋಷಣೆ ಮಾಡಿದ್ದಾರೆ.
ಎಲ್ಲಾ ಶಾಲಾ ಕಾಲೆಡಜುಗಳಲ್ಲಿ ತೆರಳುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಉಚಿತ ಬಸ್ ಪಾಸ್ ದೊರೆಯಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

