Select Page

Advertisement

ಕೋಳಿಗುಡ್ಡದಲ್ಲಿ ಭೀಕರ ರಸ್ತೆ ಅಪಘಾತ ; ಕಬ್ಬಿನ ಗದ್ದೆಗೆ ನುಗ್ಗಿದ ಕಾರು

ಕೋಳಿಗುಡ್ಡದಲ್ಲಿ ಭೀಕರ ರಸ್ತೆ ಅಪಘಾತ ; ಕಬ್ಬಿನ ಗದ್ದೆಗೆ ನುಗ್ಗಿದ ಕಾರು



ಬೆಳಗಾವಿ : ರಾಯಬಾಗ ತಾಲೂಕಿನ‌ ಕೋಳಿಗುಡ್ಡ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರು ಕಬ್ಬಿ‌ನ ಗದ್ದೆಗೆ ನುಗ್ಗಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.



ರಾಯಬಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಅಥಣಿ – ಗೋಕಾಕ್ ಮುಖ್ಯ ರಸ್ತೆ ಪಕ್ಕದಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಕಬ್ಬಿನ ತೋಟದಲ್ಲಿ ಪಲ್ಟಿ ಆಗಿದೆ.

ಕೂಡಲೇ ಸವಾರರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


Advertisement

Leave a reply

Your email address will not be published. Required fields are marked *

error: Content is protected !!