ಅಥಣಿ : ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಕಟ್ಟಡವೊಂದು ಇದ್ದಕ್ಕಿದ್ದಂತೆ ‌ನೆಲಕ್ಕುರುಳಿದ ಘಟನೆ ನಡೆದಿದೆ.

ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ರಾವಸಾಬ ಐಹೊಳೆ ಎಂಬುವವರಿಗೆ ಸೇರಿದ್ದ ಕಟ್ಟಡ ನೆಲಕ್ಕುರುಳಿದೆ ಎಂದು ತಿಳಿದುಬಂದೆ.

ಕಟ್ಟಡ ಬೀಳುವ ಸಂದರ್ಭದಲ್ಲಿ ಯಾರು ಇರಲಿಲ್ಲ. ಹಾಗಾಗಿ ಯಾವುದೆ ಅವಘಡ ಸಂಭವಿಸಿಲ್ಲ.