Select Page

ಗೋಕಾಕ್ : ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಸಾವು

ಗೋಕಾಕ್ : ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಸಾವು



ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ.‌

ಈ ಘಟನೆಯಲ್ಲಿ ಈರಪ್ಪ ಮಲ್ಲಪ ನಂದಿಗೌಡರ (32), ಮಲ್ಲಪ್ಪ ಮಹಾದೇವ ನಂದಿಗೌಡರ (27) ಮೃತ ಪಟ್ಟಿದ್ದಾರೆ‌. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!