ಬೆಳಗಾವಿ : ತಮ್ಮದೇ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಬೆಳೆದಿದ್ದ ಕಸ ತಗೆಯುವ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದು ರೈತ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ನಡೆದಿದೆ.

ತಾಲೂಕಿನ ಕಕ್ಕೇರಿ ಗ್ರಾಮದ ದುಂಡಯ್ಯ ಹಿರೇಮಠ (52) ಮೃತ ರೈತ. ಸ್ವಂತ ಹೊಲದಲ್ಲಿ ಇದ್ದ ಕೃಷಿ ಹೊಂಡದ‌ ಸುತ್ತ ಬೆಳೆದಿದ್ದ ಕಸ ತಗೆದಯವ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ.

ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.