ಬೆಳಗಾವಿ : ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಬಿಡುಗಡೆ ; 50 ಶಿಕ್ಷಕರ ಆಯ್ಕೆ
ಬೆಳಗಾವಿ : ಬೆಳಗಾವಿ ಶೈಕ್ಷಣಿಕ ವಿಭಾಗದಿಂದ 2026 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 50 ಜನ ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು ಇಂದು ಪಟ್ಟಿ ಪ್ರಕಟಿಸಲಾಗಿದೆ.

ಈ ಬಾರಿ 21 ಪ್ರೌಢ ಶಾಲಾ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು 29 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಹೆಸರು ಕೆಳಗಿನಂತಿದೆ.