ಹುಬ್ಬಳ್ಳಿ : ಕೆಎಲ್ಇ ಸಂಸ್ಥೆಯ ನೂತನ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೆಎಲ್ಇ ಸೊಸೈಟಿ ಚೇರಮನ್ ಶ್ರೀ ಅಮಿತ್ ಕೋರೆ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಎಲ್ಇ ಸಂಸ್ಥೆಯ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಾಗತಿಸಿದ ಕೆಎಲ್ಇ ಸೊಸೈಟಿ ಚೇರಮನ್ ಅಮಿತ್ ಕೋರೆ





