ಬೆಳಗಾವಿ : ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇದ ಮಾಡಿ ಜಿಲ್ಲಾಧಿಕಾರಿ ರಾಹುಲ್ ಶಿಂಧೇ ಆದೇಶ ಹೊರಡಿಸಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈಗಿನಿಂದ ಶುಕ್ರವಾರ ನಾಳೆ ಬೆಳಗಿನ 6 ಗಂಟೆ ವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.





