Select Page

ಭೀಕರ ರಸ್ತೆ ಅಪಘಾತ 9 ಜನ ಸಾವು

ಭೀಕರ ರಸ್ತೆ ಅಪಘಾತ 9 ಜನ ಸಾವು

ತುಮಕೂರು : ಭೀಕರ ಅಪಘಾತಕ್ಕೆ 9 ಮಂದಿ ಬಲಿಯಾಗಿರುವ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ನಡೆದಿದೆ.

ಮುಂಜಾನೆ ನಿಂತಿದ್ದ ಲಾರಿಗೆ ಗುದ್ದಿದ ಕ್ರೂಸರ್‌ ಗುದ್ದಿದ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ವಾಹನದಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರು ರಾಯಚೂರು ಮೂಲದ ಕಾರ್ಮಿಕರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!