ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು.

ಸಚಿವರಾದ ಗೋವಿಂದ ಕಾರಜೋಳ,ಬಿ.ಎ. ಬಸವರಾಜ, ಶಾಸಕ ಅನಿಲ್ ಬೆನಕೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.