Select Page

Advertisement

ಹಲ್ಲಿ ಬಿದ್ದ ಆಹಾರ ಸೇವನೆ ; 23 ವಿದ್ಯಾರ್ಥಿಗಳು ಅಸ್ವಸ್ಥ

ಹಲ್ಲಿ ಬಿದ್ದ ಆಹಾರ ಸೇವನೆ ; 23 ವಿದ್ಯಾರ್ಥಿಗಳು ಅಸ್ವಸ್ಥ

ಸವದತ್ತಿ : ಹಲ್ಲಿ‌ ಬಿದ್ದ ವಿಷ ಆಹಾರ ಸೇವಿಸಿ 23 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ತಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸವದತ್ತಿ ತಾಲೂಕಿನ ಹಾರುಗೊಪ್ಪ ಗ್ರಾಮದ ಹಿಂದೂಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಸೋಮವಾರ ನಡೆದಿದೆ.

ಬೆಳಿಗ್ಗೆ ಉಪಹಾರ ಸೇವಿಸಿದ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿಗಳನ್ನು ತಕ್ಷಣವೇ ಇಂಚಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿದ ತಾಲೂಕು ಅರೋಗ್ಯ ಅಧಿಕಾರಿ ಜೆ ಎಸ್ ಪಾಟೀಲ್. ಅಡುಗೆ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ವಿದ್ಯಾರ್ಥಿಗಳು ಆರೋಗ್ಯ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!