Select Page

Advertisement

ಬೆಳಗಾವಿ : ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಳಗಾವಿ : ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಖಾನಾಪುರ : ನೇಣು ಬಿಗಿದುಕೊಂಡ ಯುವತಿಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದ ಶಿವಾಜಿನಗರದಲ್ಲಿ ನಡೆದಿದೆ.

ಮೃತ ಯುವತಿ ರೋಹಿಣಿ ರಾಮಚಂದ್ರ ಚೌಪಡೆ ( 23 ) ಯುವತಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Advertisement

Leave a reply

Your email address will not be published. Required fields are marked *

error: Content is protected !!