Select Page

Advertisement

ಭೀಕರ ರಸ್ತೆ ಅಪಘಾತ : ಏಳು ಜನ ಸಾವು

ಭೀಕರ ರಸ್ತೆ ಅಪಘಾತ : ಏಳು ಜನ ಸಾವು

ಕಲಬುರಗಿ : ಕ್ರೂಸರ್ ಹಾಗೂ ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಲಬುರಗಿ ಜಿಲ್ಲೆಯ ಐದು ಮಹಿಳೆಯರು, ಒಂದು ಮಗು ಸೇರಿ ಒಟ್ಟು ಏಳು ಜನ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ‌ ಶಿರವಾಡಿ ಬಳಿ ಈ ಅಪಘಾತ ಸಂಭವಿಸಿದ್ದು ಮೃತರು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ‌ ಅಣೂರ ಗ್ರಾಮದವರು ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರದ ತೀರ್ಥ ಕ್ಷೇತ್ರಗಳಿಗೆ ಪ್ರವಾಸಕ್ಕೆ ತೆರಳಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!