Select Page

Advertisement

ಗೃಹ ಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ; ಎಲ್ಲಿ ಮತ್ತು ಹೇಗೆ ಸಲ್ಲಿಸಬೇಕು ಅರ್ಜಿಯ ಸಂಪೂರ್ಣ ಮಾಹಿತಿ..!

ಗೃಹ ಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ; ಎಲ್ಲಿ ಮತ್ತು ಹೇಗೆ ಸಲ್ಲಿಸಬೇಕು ಅರ್ಜಿಯ ಸಂಪೂರ್ಣ ಮಾಹಿತಿ..!

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ – ಮನೆ ಒಡತಿಗೆ ಪ್ರತಿ ತಿಂಗಳು ಎರಡು ಸಾವಿರ ನೀಡುವ ಯೋಜನೆ ಲಾಭ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್. ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ಜುಲೈ 19 ರಿಂದ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಕರ್ನಾಟಕ ಒನ್..ಗ್ರಾಮ ಒನ್ ಅಥವಾ ಬಾಪೂಜಿ ಕೇಂದ್ರದಲ್ಲಿ  ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಯೋಜನೆಯಿಂದ ಕರ್ನಾಟದ 1.28 ಕೋಟಿ ಜನರಿಗೆ ಲಾಭ ಆಗಲಿದೆ ಎಂದರು. ಈ ಕುರಿತು ಗೊಂದಲ ಇದ್ದರೆ 8147500500 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!