ಶಿವಮೊಗ್ಗ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡ ಘಟನೆ ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದಿದೆ.
ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇನ್ನೂ ಉದ್ವಿಗ್ನರಿಂದ ಅನೇಕ ವಾಹನಗಳು ಜಖಂ ಆಗಿದ್ದು ಪರಿಸ್ಥಿತಿ ವಿಕೋಪಕ್ಕೆ ತೆರಳಿದೆ.