Select Page

Advertisement

ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಹಾಸನ : ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

ಹೇಮಾವತಿ ನದಿಗೆ ಹೊಳೆನರಸೀಪುರ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಸತ್ತಾರ (79 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಯಕ್ತಿಕ ಹಣಕಾಸು ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನದಿಗೆ ಜಿಗಿಯುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಈವರೆಗೆ ಶವ ಪತ್ತೆಯಾಗದ ಹಿನ್ನಲೆಯಲ್ಲಿ ಕುಂದಾಪುರ ಮುಳುಗು ತಜ್ಞರಿಂದ ಶೋಧ ಕಾರ್ಯಾಚರಣೆ ಮುಂದುವರಿದೆ.  ಹೊಳೆನರಸೀಪುರ ಪೊಲೀಸ್ ಭಾಷೆಯಲ್ಲಿ ಪ್ರಕರಣ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!